ಕನ್ನಡದಲ್ಲಿ ಔಷಧ ಚೀಟಿ ಬರೆಯಬೇಕು: ಆರೋಗ್ಯ ಸಚಿವರು ಹೇಳಿದ್ದೇನು?

  • Zee Media Bureau
  • Sep 13, 2024, 02:22 PM IST

ಕನ್ನಡದಲ್ಲಿ ಔಷಧ ಚೀಟಿ ಬರೆಯಬೇಕು ಎಂಬ ಸಲಹೆ ವಿಚಾರ
ಆರೋಗ್ಯ ಇಲಾಖೆಗೆ ಸಲಹೆ ನೀಡಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರ
ಕನ್ನಡದಲ್ಲಿ‌ ಕಡ್ಡಾಯವಾಗಿ ಚೀಟಿ ಬರೆಯಬೇಕು ಸಲಹೆ ಉತ್ತಮ
ಆದ್ರೆ ವೈದ್ಯಕೀಯ ಕ್ಷೇತ್ರದಲ್ಲಿ ಈ ನಿಯಮ ಜಾರಿಗೆ ತರುವುದು ಕಷ್ಟ
ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಚಿವ ದಿನೇಶ್‌ ಗುಂಡೂರಾವ್  ಪತ್ರ
ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸುತ್ತೇವೆ ಎಂದು ಪತ್ರ

Trending News