ಬಗೆಹರಿಯುತ್ತಾ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ..?

  • Zee Media Bureau
  • Dec 13, 2022, 05:22 PM IST


ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಸಂಧಾನ ಸಭೆ ನಡೆಯಲಿದೆ.. ಸಭೆಯಲ್ಲಿ ಉಭಯ ರಾಜ್ಯಗಳ ಸಿಎಂಗಳು, ಅಧಿಕಾರಿಗಳು ಭಾಗಿಯಾಗಲಿದ್ದಾರೆ. 
 

Trending News