ಮೆಟ್ರೋ ಪಿಲ್ಲರ್ ದುರಂತ ಪ್ರಕರಣ- ಆರೋಪಿಗಳಿಗೆ ನೋಟೀಸ್

  • Zee Media Bureau
  • Jan 12, 2023, 03:53 PM IST

ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವು ಪ್ರಕರಣದ ಆರೋಪಿಗಳಿಗೆ ಪೊಲೀಸ್ ನೋಟಿಸ್. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ ಖಾಕಿ.

Trending News