ಉರಿಗೌಡ-ನಂಜೇಗೌಡ ಯಾರು ಎಂದು ನನಗೆ ಗೊತ್ತೇ ಇಲ್ಲ. ನನಗೆ ಮಾಜಿ ಪ್ರಧಾನಿ ದೇವೇಗೌಡರು ಮಾತ್ರ ಗೊತ್ತಿದ್ದಾರೆ ಎಂದು ಶಿಡ್ಲಘಟ್ಟದಲ್ಲಿ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದ್ರು.