ಕಾಂಗ್ರೆಸ್ ಪಕ್ಷದ ವಿರುದ್ಧ ಸಚಿವ ಆರ್‌.ಅಶೋಕ್‌ ಗಂಭೀರ ಆರೋಪ

  • Zee Media Bureau
  • Apr 21, 2022, 08:34 AM IST

ರಾಜ್ಯದಲ್ಲಿ ಎಲ್ಲಿಯೇ ಕೋಮು ಗಲಭೆಗಳಾದ್ರೆ ಅದರ ಹಿಂದೆ ನೇರ ಕಾಂಗ್ರೆಸ್ ಕೈವಾಡ ಇರುತ್ತದೆ ಎಂದು ಸಚಿವ ಆರ್‌.ಅಶೋಕ್‌ ಆರೋಪ ಮಾಡಿದ್ದಾರೆ. 

Trending News