ಮಳೆ ಹಾನಿ ಪ್ರದೇಶಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ

  • Zee Media Bureau
  • Jul 26, 2023, 03:09 PM IST

ಬೆಳಗಾವಿ ಜಿಲ್ಲೆಯಲ್ಲಿ ಎಡಬಿಡದೆ ಸುರಿದ ಮಳೆಯಿಂದ ಎರಡು ಮನೆ ಬಿದ್ದಿದ್ದವು. ಖಾನಾಪುರ ತಾಲೂಕಿನ ಮಳೆ ಹಾನಿ ಪ್ರದೇಶಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ ಕೊಟ್ಟಿದ್ದಾರೆ.

Trending News