ಸಚಿವ ಸೋಮಣ್ಣರಿಂದ ಕಪಾಳ ಮೋಕ್ಷ

  • Zee Media Bureau
  • Oct 23, 2022, 04:02 PM IST

ಸಮಸ್ಯೆ ಹೇಳಲು ಬಂದ ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂಬ ಸುದ್ದಿ ವೈರಲ್‌ ಆಗಿತ್ತು.

Trending News