ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ದಾಖಲು ವಿಚಾರ
ಸ್ಟೇಷನ್ ಜಾಮೀನಿನಲ್ಲಿ ಶಾಸಕ ಹರೀಶ್ ಪೂಂಜಾ ಬಿಡುಗಡೆ
ಬೆಳ್ತಂಗಡಿ ಪೊಲೀಸರಿಗೆ ಅವಾಚ್ಯವಾಗಿ ನಿಂದಿಸಿದ್ದ ಆರೋಪ