ಹುತಾತ್ಮ ಯೋಧರ ಕುಟುಂಬಸ್ಥರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಾಂತ್ವನ

  • Zee Media Bureau
  • Jan 29, 2023, 09:31 PM IST

ಮಧ್ಯಪ್ರದೇಶದ ಮೊರೆನಾದಲ್ಲಿ ಯುದ್ದ ವಿಮಾನ ಪತನ. ಅಪಘಾತದಲ್ಲಿ ಬೆಳಗಾವಿಯ ವಿಂಗ್ ಕಮಾಂಡರ್ ಹುತಾತ್ಮ. ಯೋಧ ಹನುಮಂತರಾವ್ ಆರ್. ಸಾರಥಿ ಮನೆಯಲ್ಲಿ ಮೌನ. ಇಂದು ಮಧ್ಯಾಹ್ನ ಪಾರ್ಥಿವ ಶರೀರ ಬರುವ ಸಾಧ್ಯತೆ. ಯೋಧನ ಮನೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ.

Trending News