ಜಿಲ್ಲಾಡಳಿತಕ್ಕೆ ಪತ್ರ ಬರೆದ ಶಾಸಕರು

  • Zee Media Bureau
  • Oct 3, 2022, 05:01 PM IST

ಗದಗ-ಬೆಟಗೇರಿ ಅವಳಿ ನಗರದಲ್ಲಿ ರಸ್ತೆಗಳು ಹದಗೆಟ್ಟಿದೆ. ಇದರಿಂದ ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆಯಾಗಿದೆ. ಶೀಘ್ರವಾಗಿ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಎಂದು ಗದಗ ಮತಕ್ಷೇತ್ರದ ಶಾಸಕ ಎಚ್.ಕೆ. ಪಾಟೀಲರು ಕೋರಿದ್ದಾರೆ. ಈ ಬಗ್ಗೆ ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ್ ಪ್ರತಿಕ್ರಿಯೆ ನೀಡಿದ್ದಾರೆ.
 

Trending News