ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕ ರವೀಂದ್ರ ಶ್ರೀಕಂಠಯ್ಯ ಆಗ್ರಹ

  • Zee Media Bureau
  • Aug 17, 2022, 03:31 PM IST

KRS ಡ್ಯಾಂ ಮೇಲೆ ಸುಮಲತಾ ಫೋಟೋಶೂಟ್‌ ಮಾಡಿದ್ದಾರೆ. ಡ್ಯಾಂ ಮೇಲೆ ವೈಯುಕ್ತಿಕ ಫೋಟೋಶೂಟ್ ಮಾಡಿದ್ದಾರೆ. ಹಾಗಾಗಿ ಕೂಡಲೇ ಸಂಸದೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂಸದೆ ವಿರುದ್ದ ಶಾಸಕ ರವೀಂದ್ರ ಶ್ರೀಕಂಠಯ್ಯ ಗುಡುಗಿದ್ದಾರೆ.

Trending News