ಸಿದ್ದೇಶ್ವರ ಶ್ರೀಗಳ ಅಗಲಿಕೆಗೆ ಶಾಸಕ ಯತ್ನಾಳ್ ಸಂತಾಪ

  • Zee Media Bureau
  • Jan 3, 2023, 05:38 PM IST

ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ ಹಿನ್ನೆಲೆ ಧಾರವಾಡದಲ್ಲಿ ಕಲಾವಿದರೊಬ್ಬರು ವಿಶೇಷ ಗೌರವ ಹಾಗೂ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಧಾರವಾಡದ ಪರಿಸರ ಪ್ರೇಮಿ ಕಲಾವಿದ ಮಂಜುನಾಥ ಹಿರೇಮಠ ಎಂಬುವರ ಕೈಚಳಕದಲ್ಲಿ ಸಿದ್ದೇಶ್ವರ ಶ್ರೀಗಳ ಮೂರ್ತಿ ಅರಳಿದೆ.

Trending News