ಕೇಂದ್ರ ಆರೋಗ್ಯ ಸಚಿವಾಲಯ ಇತ್ತೀಚೆಗೆ ಆಫ್ರಿಕಾದಿಂದ ಭಾರತಕ್ಕೆ ಬಂದಿದ್ದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಸೋಂಕು ಕಾಣಿಸಿಕೊಂಡಿದೆ ಎಂದು ದೃಢಪಡಿಸಿದೆ. ಈ ಮೂಲಕ ಭಾರತಕ್ಕೆ ಮಹಾಮಾರಿ ಎಂಟ್ರಿ ಕೊಟ್ಟ ಆತಂಕ ಶುರುವಾಗಿದೆ. ಈಗಾಗಲೇ 29 ದೇಶಗಳಲ್ಲಿ ಹಾವಳಿ ಎಬ್ಬಿಸಿರುವ ಈ ಮಂಕಿಪಾಕ್ಸ್​ ಈಗ ಭಾರತಕ್ಕೂ ಕಾಲಿಟ್ಟಿದೆ.