ED ದಾಳಿಗೆ ಎಂಟಿಬಿ ಸಮರ್ಥನೆ ಹೇಗಿದೆ ನೋಡಿ..

  • Zee Media Bureau
  • Jun 15, 2022, 04:10 PM IST


ED, IT ಇಲಾಖೆಗಳು ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆಗಳು. ವಿರೋಧ ಪಕ್ಷದವರು ಉದ್ದೇಶಪೂರ್ವಕವಾಗಿ ತಮ್ಮ ಮೇಲೆ ವಿಚಾರಣೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಸಚಿವ ಎಂಟಿಬಿ ನಾಗರಾಜ್‌ ಹೇಳಿದ್ದಾರೆ.. ನನ್ನ ಮೇಲೂ ಈ ಹಿಂದೆ ಮೂರು ಬಾರಿ ಆದಾಯ ತೆರಿಗೆ ಅಧಿಕಾರಿಗಳು ರೇಡ್ ಮಾಡಿದ್ದಾರೆ.. ಇದೆಲ್ಲ ED, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಸಹಜ ಪ್ರಕ್ರಿಯೆ ಅಷ್ಟೇ ಎಂದಿದ್ದಾರೆ.  

Trending News