ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣ ಕಂಟಕ..! ಇಂದು ಲೋಕಾಯುಕ್ತ ವಿಚಾರಣೆಗೆ ಸಿಎಂ ಹಾಜರ್ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆ ಬೆ.9:30ಕ್ಕೆ ಮೈಸೂರಿಗೆ ಆಗಮಿಸಲಿರುವ ಸಿಎಂ ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ಕಚೇರಿಗೆ ಸಿಎಂ ಭೇಟಿ ಬಳಿಕ ಲೋಕಾಯುಕ್ತ ಕಚೇರಿಗೆ ಸಿದ್ದರಾಮಯ್ಯ ಭೇಟಿ ಮೈಸೂರು ಲೋಕಾ ಎಸ್‌ಪಿ ಟಿ.ಕೆ.ಉದೇಶ್ ನೇತೃತ್ವದಲ್ಲಿ ವಿಚಾರಣೆ ಈಗಾಗಲೇ ಹಲವು ಪ್ರಶ್ನೆ ಸಿದ್ಧಪಡಿಸಿಕೊಂಡಿರುವ ಅಧಿಕಾರಿಗಳು