ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರು ಜೈಲು ಪಾಲಾಗಿದ್ದಾರೆ. 14 ದಿನದ ಮಟ್ಟಿಗೆ ಮುರುಘಾ ಶ್ರೀಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.