ಯುವಜನತೆಗೆ ಮತದಾನ ಮಾಡುವಂತೆ ಪ್ರೇರೇಪಣೆ: ನನ್ನ ಮೊದಲ ಮತ ಎಂಬ ಅಭಿಯಾನ

  • Zee Media Bureau
  • Mar 15, 2024, 04:40 PM IST

ಯುವಜನತೆಯನ್ನು ಮತದಾನ ಮಾಡುವಂತೆ ಪ್ರೇರೇಪಿಸಲು ಭಾರತೀಯ ಚುನಾವಣಾ ಆಯೋಗ ದೇಶಕ್ಕಾಗಿ ನನ್ನ ಮೊದಲ ಮತ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ  ಈ ಅಭಿಯಾನದ ಮೂಲಕ ಯುವಜನತೆಯನ್ನು ವಿಶೇಷವಾಗಿ ಮೊದಲ ಬಾರಿ ಮತದಾನ ಮಾಡುತ್ತಿರುವವರು ಪ್ರಜಾಪ್ರಭುತ್ವದ ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ದೇಶ ಕಟ್ಟುವಲ್ಲಿ ಕೊಡುಗೆ ನೀಡುವಂತೆ ಜಾಗೃತಿ ಮೂಡಿಸಲಾಗುತ್ತಿದೆ. 

Trending News