ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ.. ಮೈಸೂರು ಅರಮನೆಯ ಸವಾರಿ ತೊಟ್ಟಿಯಲ್ಲಿ ಯದುವೀರ್‌ ಒಡೆಯರ್‌ ಪೂಜಾ ಕೈಂಕರ್ಯ ನೆರವೇರಿಸಿದರು..