ಮಹಾರಾಜ ಟ್ರೋಫಿ.. ಮೈಸೂರು ವಾರಿಯರ್ಸ್ ಚಾಂಪಿಯನ್

  • Zee Media Bureau
  • Sep 2, 2024, 12:00 PM IST

ಮೈಸೂರು ವಾರಿಯರ್ಸ್ ಮತ್ತು ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ನಡೆದ Maharaja Trophy 2024 ಫೈನಲ್ ಪಂದ್ಯದಲ್ಲಿ ಮೈಸೂರು ತಂಡ ಜಯಭೇರಿ ಭಾರಿಸಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್​ ಹಾಗೂ ಬೆಂಗಳೂರು ಬ್ಲಾಸ್ಟರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೈಸೂರು ತಂಡ, ಬೆಂಗಳೂರು ತಂಡವನ್ನು 45 ರನ್​ಗಳಿಂದ ಮಣಿಸಿ ಮೊದಲ ಬಾರಿಗೆ ಮಹಾರಾಜ ಟ್ರೋಫಿಯನ್ನು ಎತ್ತಿಹಿಡಿದಿದೆ. 

Trending News