ಇಂದಿನಿಂದ ಮೈಶುಗರ್ ಖಾರ್ಕಾನೆ ಆರಂಭ!

  • Zee Media Bureau
  • Sep 1, 2022, 08:30 PM IST

ಇಂದಿನಿಂದ ಮಂಡ್ಯದ ಮೈಶುಗರ್ ಕಾರ್ಖಾನೆ ಕಾರ್ಯಾರಂಭ ಮಾಡಲಿದೆ. ಇಂದು ಕಬ್ಬು ನುರಿಸುವ ಕಾರ್ಯಕ್ಕೆ ಸಚಿವ ಕೆ.ಗೋಪಾಲಯ್ಯ ಚಾಲನೆ ನೀಡಲಿದ್ದಾರೆ. ಮೈಶುಗರ್ ಕಾರ್ಖಾನೆ ಕಳೆದ 4 ವರ್ಷಗಳಿಂದ ಸ್ಥಗಿತವಾಗಿತ್ತು.

Trending News