ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ನಾಮಕಾರಣ

  • Zee Media Bureau
  • Oct 26, 2023, 02:57 PM IST

ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ನಾಮಕಾರಣ 
ರಾಮನಗರವನ್ನ ಮರುನಾಮಕರಣಕ್ಕೆ ರಾಜ್ಯ ಸರ್ಕಾರ ಚಿಂತನೆ 
ಬೆಂಗಳೂರು ದಕ್ಷಿಣ ಎಂದು ಮರು ನಾಮಕಾರಣ ಮಾಡಿ 
ರಾಮನಗರ ಜಿಲ್ಲಾ ಕೇಂದ್ರ ಮಾಡಲು ಚಿಂತನೆ ಮಾಡಿದ್ದೇವೆ 
ಟ್ವೀಟ್‌ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾಹಿತಿ

Trending News