ಸೋನಿಯಾ ಗಾಂಧಿ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

  • Zee Media Bureau
  • Jul 21, 2022, 03:22 PM IST

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಂದು ಇಡಿ ಅಧಿಕಾರಿಗಳಿಂದ ಸೋನಿಯಾ ಗಾಂಧಿ ವಿಚಾರಣೆ ನಡೆಯಲಿದೆ. ಮತ್ತೊಂದೆಡೆ ED ವಿಚಾರಣೆ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ ನಡೆಸುತ್ತಿದೆ. 

Trending News