ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧಿಸಿದಂತೆ  ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಹಾಜರಾಗಿದ್ದಾರೆ.