ರಾಷ್ಟ್ರೀಯ ಯುವಜನೋತ್ಸವ ಹಿನ್ನೆಲೆ- ಹುಬ್ಬಳ್ಳಿ ನಗರದ ಶಾಲೆಗಳಿಗೆ ರಜೆ ಘೋಷಣೆ

  • Zee Media Bureau
  • Jan 12, 2023, 03:54 PM IST

ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ಉದ್ಘಾಟನೆಗೆ ಜನದಟ್ಟಣೆ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ನಗರದ 1ರಿಂದ 10ನೇ ತರಗತಿವರೆಗಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ಒಂದು ದಿನ ರಜೆ ಘೋಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. 

Trending News