ಇಂದು ಚಿಕ್ಕಮಗಳೂರಿನಲ್ಲಿ 6 ಮಂದಿ ನಕ್ಸಲರು ಶರಣಾಗತಿ

  • Zee Media Bureau
  • Jan 8, 2025, 01:40 PM IST

ಇಂದು ಕರ್ನಾಟಕ ರಾಜ್ಯದ ಅತಿದೊಡ್ಡ ನಕ್ಸಲರ ಶರಣಾಗತಿ ಇಂದು ಚಿಕ್ಕಮಗಳೂರಿನಲ್ಲಿ 6 ಮಂದಿ ನಕ್ಸಲರು ಶರಣಾಗತಿ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ನಕ್ಸಲರು ಶರಣಾಗತಿ? ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿ 6 ಮಂದಿ ಶರಣಾಗತಿ ವಿಕ್ರಂಗೌಡನ ಎನ್‌ಕೌಂಟರ್‌ನಿಂದ ಆತಂಕಗೊಂಡ ನಕ್ಸಲರು ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿದಂತೆ ಪ್ರಮುಖ ನಕ್ಸಲರು ಶರಣಾಗತಿ

Trending News