ದೇಶದ 15ನೇ ರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಆಯ್ಕೆಯಾಗಿದ್ದಾರೆ. ಮುರ್ಮು ಅವರು ಶೇ 64ರಷ್ಟು ಮತಗಳನ್ನು ಪಡೆದಿದ್ದಾರೆ.