ಏಕಾಏಕಿ ಹೃದಯಾಘಾತಕ್ಕೆ ಒಳಗಾಗುತ್ತಿರುವವರಿಗೆ ಸೂಕ್ತ ಚಿಕಿತ್ಸೆ

  • Zee Media Bureau
  • Nov 10, 2023, 06:10 PM IST

ಇತ್ತೀಚಿನ ವರ್ಷಗಳಲ್ಲಿ ಯುವಕರು ಕೂಡ ಹೃದಯಾಘಾತ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ನಿಟ್ಟಿನಲ್ಲಿ ಏಕಾಏಕಿ ಹೃದಯಾಘಾತಕ್ಕೆ ಒಳಗಾಗುತ್ತಿರುವವರಿಗೆ ಸೂಕ್ತ ಚಿಕಿತ್ಸೆ ಪಡೆಯುವುದಕ್ಕೆ  ಸರ್ಕಾರ ನಟ ಪುನೀತ್‌ ರಾಜ್‌ ಕುಮಾರ್‌ ಹೆಸರಲ್ಲಿ ಹೊಸ ಯೋಜನೆಯೊಂದನ್ನು ಶುರು ಮಾಡಿದೆ. ಹಾಗಾದ್ರೆ ಆ ಯೋಜನೆ ಯಾವದು..ಏನೆಲ್ಲ ಪ್ರಯೋಜನ ಇದೆ ಅಂತ ನೋಡೋಣ.
 

Trending News