ಬೆಂಗಳೂರಿನಲ್ಲಿ ಪಾಕ್‌ಗೆ ಒಲಿದ ಅದೃಷ್ಟ

  • Zee Media Bureau
  • Nov 5, 2023, 12:09 PM IST

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ 35ನೇ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಅದೃಷ್ಟ ಒಲಿದಿದ್ದು, ಡಕ್‌ವರ್ತ್‌ ಲೂಯಿಸ್‌ ನಿಯಮ ಬಳಸಿ ನ್ಯೂಜಿಲೆಂಡ್ ತಂಡವನ್ನು 21 ರನ್ ಗಳಿಂದ ಸೋಲಿಸಿದೆ.

Trending News