ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ವಾ ನಿಖಿಲ್?

  • Zee Media Bureau
  • Jul 26, 2022, 04:46 PM IST

ನಿಖಿಲ್ ಕುಮಾರಸ್ವಾಮಿ 2023ರ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಾರೆ ಅಂತ ಯಾರು ಹೇಳಿದ್ರು? ಎಂದು ಮಂಡ್ಯದ ಮದ್ದೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. 20ರಿಂದ 30 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಲು ನಿಖಿಲ್ ಹೋರಾಟ ಮಾಡ್ತಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಮಾಡೋದಿಲ್ಲ ಎಂದಿದ್ದಾರೆ.

Trending News