ಇಂದಿರಾ ಕ್ಯಾಂಟೀನ್‌ ಊಟದ ಬೆಲೆಯಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ಕಾನೂನು ಇಲಾಖೆ ಸಚಿವ ಹೆಚ್‌.ಕೆ.ಪಾಟೀಲ್‌ ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದ್ದಾರೆ.