ವಕೀಲ ಕೆ.ಎನ್.ಜಗದೀಶ್ ಕುಮಾರ್ ಬಂಧನ

  • Zee Media Bureau
  • Aug 30, 2024, 03:59 PM IST

ವಾರೆಂಟ್ ಜಾರಿಯಾದ್ರೂ ಕೋರ್ಟ್‌ಗೆ ಹಾಜರಾಗದ ಹಿನ್ನೆಲೆ
ವಕೀಲ ಕೆ.ಎನ್.ಜಗದೀಶ್ ಕುಮಾರ್ ಬಂಧನ
ಕೊಡಿಗೇಹಳ್ಳಿ ಪೊಲೀಸರಿಂದ ಗೋವಾದಲ್ಲಿ ಜಗದೀಶ್ ಬಂಧನ 
ಗೋವಾದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರುತ್ತಿರೋ ಪೊಲೀಸರು
2022ರಲ್ಲಿ ಜಗದೀಶ್ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿತ್ತು
ನ್ಯಾಯಾಲಯದಲ್ಲಿ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು
ಕೋರ್ಟ್‌ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಜಗದೀಶ್ 

Trending News