ನೊರೊವೈರಸ್ ಲಕ್ಷಣಗಳೇನು? ಇದನ್ನು ತಡೆಗಟ್ಟುವುದು ಹೇಗೆ?

  • Zee Media Bureau
  • Jun 8, 2022, 03:53 PM IST

ಕೇರಳದ ತಿರುವನಂತಪುರಂ ನಗರದ ಇಬ್ಬರು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ವೈರಸ್ ಪತ್ತೆಯಾಗಿದ್ದು, ಹೆಚ್ಚಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಶಾಲೆಗಳಲ್ಲಿ ನೀಡಿದ ಮಧ್ಯಾಹ್ನದ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಸೋಂಕಿಗೆ ಒಳಗಾಗಿದ್ದಾರೆ.

Trending News