ಹಿಂದೆ RSSನವ್ರು ರಾಷ್ಟ್ರಧ್ವಜ ಬೇಡ ಅಂದಿದ್ರು : ಸಿದ್ದರಾಮಯ್ಯ

  • Zee Media Bureau
  • Aug 10, 2022, 06:33 PM IST

ಬಿಜೆಪಿಯವ್ರ ಹರ್ ಘರ್ ತಿರಂಗಾ ಸ್ಲೋಗನ್ ಡೋಂಗಿ ರಾಜಕೀಯ ಎಂದು ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಹಿಂದೆ RSS ಕೆಲವ್ರು ರಾಷ್ಟ್ರಧ್ವಜ ಬೇಡ ಅಂದಿದ್ದರು. ನಮ್ಮ ರಾಷ್ಟ್ರಧ್ವಜ, ಸಂವಿಧಾನ ವಿರೋಧ ಮಾಡಿದ್ದರು. RSSನವ್ರು ನಾಗರಪುರದ ಕಚೇರಿಯ ಮೇಲೆ ತ್ರಿವರ್ಣ ಧ್ವಜ ಹಾರಿಸ್ತಾರಾ..? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Trending News