ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್‌ಗೆ ವಿರೋಧ

  • Zee Media Bureau
  • Dec 9, 2024, 01:20 PM IST

ರಾಮನಗರಕ್ಕೆ ನೀರು ಕೊಂಡೊಯ್ಯುವ ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ವಿರೋಧಿಸಿ ಪಾದಯಾತ್ರೆ ಎರಡನೇ ದಿನ ಪೂರೈಸಿ ಅಂತ್ಯವಾಗಿದೆ. ಅತ್ತ ಬೆಳಗಾವಿಯಲ್ಲಿ ಅಧಿವೇಶನ ಆರಂಭವಾಗುತ್ತಿದ್ದಂತೆ, ಇತ್ತ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿಗೆ ಸಿದ್ದತೆ ಮಾಡಿಕೊಳ್ಳಲಾಗಿದೆ.

Trending News