ಕೊಡಗು ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್

  • Zee Media Bureau
  • Aug 8, 2022, 01:00 PM IST

ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗ್ತಿದೆ. ಕೊಡಗು ಜಿಲ್ಲೆಯಾದ್ಯಂತ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇಂದಿನಿಂದ ಆಗಸ್ಟ್‌ 11ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಅಂಗನವಾಡಿ-ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. 

Trending News