ಕರಾವಳಿ-ಮಲೆನಾಡು ಭಾಗದಲ್ಲಿ 3 ದಿನ ಆರೆಂಜ್ ಅಲರ್ಟ್

  • Zee Media Bureau
  • Aug 9, 2022, 02:43 PM IST

ಕರಾವಳಿ-ಮಲೆನಾಡು ಭಾಗದಲ್ಲಿ 3 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಬಿರುಗಾಳಿ, ಮಿಂಚು ಗುಡುಗು ಸಹಿತ ವ್ಯಾಪಕ ಮಳೆ ಸಾಧ್ಯತೆ ಇದೆ. 

Trending News