ಬೇಸಿಗೆಯಲ್ಲಿ ನೀರಿಲ್ಲದೆ ಬೆಳೆ ಬೆಳೆಯದ ಸ್ಥಿತಿಯ ನಡುವೆ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಲೆ ಏರಿಕೆ ಕಂಡಿದೆ. ಇದ್ರಿಂದ ಕಷ್ಟಪಟ್ಟು ಭತ್ತದ ಬೆಳೆ ಬೆಳದ ರೈತರು ಖುಷಿಯಾಗಿದ್ದಾರೆ. ಅಲ್ಲದೆ ಸದ್ಯದಲ್ಲೇ ಭತ್ತ ಹೊಸ ದಾಖಲೆಗೆ ಮುನ್ನುಡಿ ಬರೆಯುವ ಸಾಧ್ಯತೆ ಹೆಚ್ಚಿದೆ.