ಹಿಂದುಳಿದ ವರ್ಗಗಳ ಆಯೋಗದ ವರದಿ ಸಿಎಂ ಕೈಸೇರಿದೆ.. ಸಂಪುಟ ಸಭೆಯಲ್ಲಿ ಸರ್ಕಾರದ ಮಧ್ಯಂತರ ವರದಿ ಬಗ್ಗೆ ಚರ್ಚೆ ನಡೆಯಲಿದೆ.