ಮೇ 16ರಿಂದ ಶಾಲೆಗಳು ಆರಂಭ- ಪೋಷಕರ ಆಕ್ರೋಶ

  • Zee Media Bureau
  • Apr 28, 2022, 09:13 AM IST

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ಮೇ 16ರಿಂದಲೇ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷವನ್ನು ‘ಕಲಿಕಾ ಚೇತರಿಕೆ ವರ್ಷ’ಎಂದು ಸಂಕಲ್ಪ ಮಾಡಲಾಗಿದ್ದು, ಮಕ್ಕಳ ಕಲಿಕೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ. 

Trending News