ಶಿವಮೊಗ್ಗದಲ್ಲಿ ಬಂಧಿಸಲ್ಪಟ್ಟ ಶಂಕಿತ ಉಗ್ರರ ಬಳಿಯಿದ್ದ ಪೆನ್​ ಡ್ರೈವ್, ಮೊಬೈಲ್‌ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತೀರ್ಥಹಳ್ಳಿಯಲ್ಲಿ ಸ್ಥಳ ಮಹಜರು ವೇಳೆ ಪೆನ್ ಡ್ರೈವ್ ವಶಕ್ಕೆ ಪಡೆಯಲಾಗಿದೆ. ಮಂಗಳೂರಿನಲ್ಲಿ ಮೊಬೈಲ್  ಜಪ್ತಿ ಮಾಡಲಾಗಿದೆ.