ಸಿಎಂ ಸಿದ್ದರಾಮಯ್ಯ ಸರ್ಕಾರದಿಂದ ಜನರಿಗೆ ಆರೋಗ್ಯ ಭಾಗ್ಯ

  • Zee Media Bureau
  • Sep 12, 2023, 01:12 PM IST

ಈಗಾಗಲೇ ಐದು ಗ್ಯಾರಂಟಿಗಳನ್ನು ಕೊಟ್ಟಿರುವ ಸರ್ಕಾರ ಮತ್ತೊಂದು ಗುಡ್‌ನ್ಯೂಸ್‌ ನೀಡಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಮನೆ ಮನೆಗೆ  ಉಚಿತ ಔಷಧಿ  ಆರೋಗ್ಯ ಭಾಗ್ಯ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಪ್ಲಾನ್ ಮಾಡಿದೆ...

Trending News