ಹಾಡುತ್ತಿರುವಾಗಲೇ ಹಿರಿಯ ಹಿನ್ನೆಲೆ ಗಾಯಕ ಎಡವ ಬಶೀರ್ ನಿಧನ

  • Zee Media Bureau
  • May 30, 2022, 04:45 PM IST

ಹಾಡುತ್ತಿರುವಾಗಲೇ  ಹಿರಿಯ ಹಿನ್ನೆಲೆ ಗಾಯಕ ಎಡವ ಬಶೀರ್ ನಿಧನ. ಕೇರಳದ ಅಲಪ್ಪುಳದಲ್ಲಿ ನಡೆದ ಬ್ಲೂ ಡೈಮಂಡ್ ಆರ್ಕೆಸ್ಟ್ರಾದ ಸುವರ್ಣ ಮಹೋತ್ಸವದಲ್ಲಿ ಹಾಡುತ್ತಿದ್ದಾಗ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು,  ಕುಸಿದುಬಿದ್ದಿದ್ದಾರೆ. ಬಳಿಕ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ. ಸ್ವಲ್ಪ ಸಮಯದ ನಂತರ ಅವರು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Trending News