ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಕುರಿತು ಪ್ರಧಾನಿ ಮೋದಿ ಮೆಚ್ಚುಗೆ

  • Zee Media Bureau
  • Nov 10, 2022, 05:28 PM IST

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬೃಹತ್ ವಿಸ್ತರಣೆಯ ಅಂಗವಾಗಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ನಾಳೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡುತ್ತಿದ್ದು, ಸುಮಾರು 13,000 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ. ಇನ್ನು ಈ ವಿಚಾರವಾಗಿ ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

Trending News