ನಾರಾಯಣ ಮೂರ್ತಿ ಅಳಿಯ ರಿಷಿ ಸೋಲು

  • Zee Media Bureau
  • Sep 6, 2022, 05:10 PM IST

ಬ್ರಿಟನ್‌ ನೂತನ ಪ್ರಧಾನಿಯಾಗಿ ಆಯ್ಕೆಯಾದ ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಅಭಿನಂದನಾ ಸಂದೇಶದಲ್ಲಿ ಟ್ರಸ್ ನಾಯಕತ್ವದಲ್ಲಿ ಭಾರತ-ಬ್ರಿಟನ್ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯು ಮತ್ತಷ್ಟು ಬಲಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ

Trending News