6 ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ನಮೋ ಮತಬೇಟೆ

  • Zee Media Bureau
  • May 4, 2023, 10:45 AM IST

ಕುಂದಾನಗರಿ ಬಳಿಕ ಕರಾವಳಿ ಭಾಗದಲ್ಲಿ ನಮೋ ಸುನಾಮಿ. ಉತ್ತರಕನ್ನಡ ಜಿಲ್ಲೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಹವಾ. 6 ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ನಮೋ ಮತಬೇಟೆ. ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಾಥ್. ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮದಲ್ಲಿ ಬೃಹತ್ ಸಮಾವೇಶ.

Trending News