ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್

  • Zee Media Bureau
  • Aug 31, 2022, 02:18 PM IST

ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಬಾಲಕಿಯರು ಜಡ್ಜ್ ಮುಂದೆ ಹಾಜರಾಗಿದ್ದಾರೆ. ಚಿತ್ರದುರ್ಗ 1ನೇ JMFC  ಕೋರ್ಟ್‌ನಲ್ಲಿ ಬಾಲಕಿಯರ ಹೇಳಿಕೆ ನೀಡಿದ್ದಾರೆ. 

Trending News