ಶಿವಮೊಗ್ಗದಲ್ಲಿ ಖಾಕಿ ಕಟ್ಟೆಚ್ಚರ: ಅಹಿತಕರ ಘಟನೆ ನಡೆಯದಂತೆ ಕ್ರಮ

  • Zee Media Bureau
  • Aug 16, 2022, 04:26 PM IST

ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲಿ ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಫೈರ್ ಮಾಡಿದ್ದಾರೆ.

Trending News