ವಾಹನಗಳ ಮೇಲೆ ಪೊಲೀಸ್ ಅಂತಾ ಬರೆಸಿಕೊಳ್ಳುವಂತಿಲ್ಲ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಂದ ಆದೇಶ ಖಾಸಗಿ ವಾಹನಗಳ ಮೇಲೆ ಪೊಲೀಸ್ ಎಂದು ಬರೆಸಬಾರದು ವಾಹನದ ಮೇಲೆ ಪೊಲೀಸ್ ಎಂದು ಬರೆದರೆ ಕಾನೂನುಬಾಹಿರ ರಾಜ್ಯದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಅನ್ವಯ ನಿಯಮ ಮೀರಿದ್ರೆ ಕಾನೂನು ಕ್ರಮದ ಎಚ್ಚರಿಕೆ 2022ರ ಸರ್ಕಾರದ ಸುತ್ತೋಲೆಯ ಪ್ರಕಾರ ಕ್ರಮ