ಪ್ರತಿಭಟನೆ ಸ್ಥಳದಲ್ಲಿ ಅಧಿಕಾರಿಗಳಿಂದ ವಿದ್ಯುತ್ ಸಂಪರ್ಕ ಕಟ್

  • Zee Media Bureau
  • Dec 21, 2022, 04:45 PM IST

ಬೆಳಗಾವಿಯಲ್ಲಿ ಸಾರಿಗೆ ನೌಕರರನ್ನು ಕತ್ತಲೆಗೆ ದೂಡಿದ ಸರ್ಕಾರ. ಪ್ರತಿಭಟನೆ ಸ್ಥಳದಲ್ಲಿ ಅಧಿಕಾರಿಗಳಿಂದ ವಿದ್ಯುತ್ ಸಂಪರ್ಕ ಕಟ್. ವಿವಿಧ ಬೇಡಿಕೆ ಈಡೇರಿಕೆಗಾಗಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ. ಬೆಳಗಾವಿ ಬಸ್ತವಾಡ ಗ್ರಾಮದ ಹೊರವಲಯದಲ್ಲಿ ಪ್ರತಿಭಟನೆ. 

Trending News