ವೇದಿಕೆ ಮೇಲೆ BJP ರಾಜ್ಯಾಧ್ಯಕ್ಷರ ಕಾಲಿಗೆ ಬಿದ್ದ ಪ್ರಭು ಚೌಹಾಣ್

  • Zee Media Bureau
  • Jan 30, 2024, 06:25 PM IST

ಬೀದರನಲ್ಲಿ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಹಾಗೂ ರಾಜ್ಯಾಧ್ಯಕ್ಷ ಅಬಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಘಟನೆ. ಭಾಷಣ ಮಾಡುತ್ತಲೇ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಲಿಗೆ ಬಿದ್ದ ಪ್ರಭು ಚೌಹಾಣ್.

Trending News